Bible Versions
Bible Books

1 Kings 18:5 (NLV) New Life Verson

Versions

KNV   ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
ERVKN   ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.
IRVKN   ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us