Versions
KNV ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
ERVKN ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.
IRVKN ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.