Bible Versions
Bible Books

1 Kings 20:28 (NLV) New Life Verson

Versions

KNV   ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಇಂತೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದುದರಿಂದ ಮಹಾ ಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!”‘
IRVKN   ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us