Bible Versions
Bible Books

1 Kings 3:27 (NLV) New Life Verson

Versions

KNV   ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.
ERVKN   ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.
IRVKN   ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us