Bible Versions
Bible Books

1 Kings 4:24 (NLV) New Life Verson

Versions

KNV   ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
ERVKN   ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ದೇಶವು ತಿಪ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.
IRVKN   ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us