Bible Versions
Bible Books

1 Kings 4:31 (NLV) New Life Verson

Versions

KNV   ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
ERVKN   ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.
IRVKN   ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us