Bible Versions
Bible Books

1 Kings 7:3 (NLV) New Life Verson

Versions

KNV   ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.
ERVKN   ಸಾಲು ಕಂಬಗಳ ಮೇಲೆ ದೇವದಾರು ಮರದ ತೊಲೆಗಳನ್ನು ಜೋಡಿಸಿದ್ದರು. ತೊಲೆಗಳ ಮೇಲ್ಭಾಗದ ಮಾಳಿಗೆಗೆ ದೇವದಾರು ಮರದ ಹಲಗೆಗಳನ್ನು ಹಾಸಿದ್ದರು. ಕಂಬಗಳ ಪ್ರತಿಯೊಂದು ಸಾಲಿನಲ್ಲೂ ಹದಿನೈದು ತೊಲೆಗಳಿದ್ದವು. ಅಲ್ಲಿ ಒಟ್ಟು ನಲವತ್ತೈದು ತೊಲೆಗಳಿದ್ದವು.
IRVKN   ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us