Bible Versions
Bible Books

1 Kings 7:37 (NLV) New Life Verson

Versions

KNV   ಪ್ರಕಾರ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.
ERVKN   ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಅವುಗಳೆಲ್ಲ ಒಂದೇ ತೆರನಾಗಿದ್ದವು. ಪ್ರತಿಯೊಂದನ್ನು ಹಿತ್ತಾಳೆಯಿಂದ ಮಾಡಿದ್ದನು. ಹಿತ್ತಾಳೆಯನ್ನು ಕರಗಿಸಿ, ಅಚ್ಚಿನಲ್ಲಿ ಎರಕ ಹೊಯ್ದಿದ್ದನು. ಆದುದರಿಂದ ಬಂಡಿಗಳ ಗಾತ್ರ ಮತ್ತು ಆಕಾರವು ಒಂದೇ ಆಗಿತ್ತು.
IRVKN   ಲೋಹಗಳನ್ನು ಒಂದೇ ಸಾರಿ ಕರಗಿಸಿ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us