Versions
KNV ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
ERVKN ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ.
IRVKN ಅಥವಾ ಅರಸನಿಂದ ‡ ರೋಮಾ. 13:3, 4: ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.