Bible Versions
Bible Books

1 Peter 2:4 (NLV) New Life Verson

Versions

KNV   ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ERVKN   ಪ್ರಭುವಾದ ಯೇಸುವೇ ಜೀವವುಳ್ಳ ‘‘ಕಲ್ಲು.’’ ಲೋಕದ ಜನರು ತಮಗೆ ‘‘ಕಲ್ಲು’’ (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ ‘‘ಕಲ್ಲು.’’ ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದುದರಿಂದ ಆತನ ಹತ್ತಿರಕ್ಕೆ ಬನ್ನಿರಿ.
IRVKN   ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. * ವ. 7: ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us