Versions
KNV ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.
ERVKN ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಆ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ.
IRVKN ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ‡ ಅ. ಕೃ. 12:12: ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.