Bible Versions
Bible Books

1 Peter 5:6 (NLV) New Life Verson

Versions

KNV   ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
ERVKN   ಆದುದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.
IRVKN   ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us