Bible Versions
Bible Books

1 Samuel 1:28 (NLV) New Life Verson

Versions

KNV   ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
ERVKN   ಈಗ ನಾನು ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.
IRVKN   ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us