Versions
KNV ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
ERVKN ಇಸ್ರೇಲ್ ರಾಜ್ಯದ ರಾಜನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರುಷದಲ್ಲಿ ಅಬೀಯನು ಯೆಹೂದದ ರಾಜನಾಗಿ ಆಳತೊಡಗಿದನು.
IRVKN {ಯೆಹೂದದ ಅರಸನಾದ ಅಬೀಯನು} PS ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,