Versions
KNV ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
ERVKN ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.
IRVKN ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.