Versions
KNV ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
ERVKN ಹಿರಿಯರು ಅವನಿಗೆ, “ನೀನು ಅವರಿಗೆ ಕರುಣೆಯನ್ನು ತೋರಿ, ಅವರನ್ನು ಮೆಚ್ಚಿಸಿ, ಅವರಿಗೆ ಒಳ್ಳೆಯ ಮಾತುಗಳನ್ನಾಡಿದರೆ ಅವರು ನಿರಂತರವಾಗಿ ನಿನ್ನ ಸೇವೆಮಾಡುವರು” ಎಂದು ಹೇಳಿದರು.
IRVKN ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.