Bible Versions
Bible Books

2 Chronicles 11:11 (NLV) New Life Verson

Versions

KNV   ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
ERVKN   ರೆಹಬ್ಬಾಮನು ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮಾಗ್ರಿ, ಎಣ್ಣೆ, ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು.
IRVKN   ಅವನು ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us