Versions
KNV ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
ERVKN ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.
IRVKN ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.