Bible Versions
Bible Books

2 Chronicles 11:15 (NLV) New Life Verson

Versions

KNV   ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ERVKN   ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.
IRVKN   ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us