Bible Versions
Bible Books

2 Chronicles 11:20 (NLV) New Life Verson

Versions

KNV   ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
ERVKN   ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು.
IRVKN   ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us