Versions
KNV ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
ERVKN ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು.
IRVKN {ಅರಸನಾದ ರೆಹಬ್ಬಾಮನು} PS ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.