Versions
KNV ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ERVKN ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯ ಹೊಂದುವದಿಲ್ಲ” ಎಂದು ಹೇಳಿದನು.
IRVKN ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು. PEPS