Versions
KNV ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
ERVKN ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು.
IRVKN ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.