Bible Versions
Bible Books

2 Chronicles 13:4 (NLV) New Life Verson

Versions

KNV   ಆಗ ಅಬೀಯನು ಎಫ್ರಾಯಾಮ್‌ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
ERVKN   ಆಗ ಅಬೀಯನು ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಚೆಮಾರೈ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರೇಲರೇ, ನನ್ನ ಮಾತುಗಳಿಗೆ ಕಿವಿಗೊಡಿರಿ.
IRVKN   ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us