Bible Versions
Bible Books

2 Chronicles 13:8 (NLV) New Life Verson

Versions

KNV   ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
ERVKN   “ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ನಿಮ್ಮಲ್ಲಿವೆ.
IRVKN   ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us