Bible Versions
Bible Books

2 Chronicles 14:5 (NLV) New Life Verson

Versions

KNV   ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
ERVKN   ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.
IRVKN   ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us