Versions
KNV ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
ERVKN ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರುಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.
IRVKN ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.