Versions
KNV ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
ERVKN ಆ ಸಮಯದಲ್ಲಿ ಅವರು ಏಳುನೂರು ಹೋರಿಗಳನ್ನೂ ಏಳುಸಾವಿರ ಆಡುಕುರಿಗಳನ್ನೂ, ಯೆಹೋವನಿಗೆ ಸಮರ್ಪಿಸಿದರು. ಇವುಗಳನ್ನು ಆಸನ ಸೈನ್ಯವು ಶತ್ರುಗಳಿಂದ ಸುಲಿದುಕೊಂಡಿದ್ದರು.
IRVKN ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.