Bible Versions
Bible Books

2 Chronicles 15:8 (NLV) New Life Verson

Versions

KNV   ಆಸನು ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
ERVKN   ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದು ಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.
IRVKN   ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us