Versions
KNV ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
ERVKN ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು.
IRVKN ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.