Bible Versions
Bible Books

2 Chronicles 29:17 (NLV) New Life Verson

Versions

KNV   ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
ERVKN   ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು.
IRVKN   ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us