Bible Versions
Bible Books

2 Chronicles 29:22 (NLV) New Life Verson

Versions

KNV   ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
ERVKN   ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು.
IRVKN   ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us