Versions
KNV ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
ERVKN This verse may not be a part of this translation
IRVKN ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.