Bible Versions
Bible Books

2 Chronicles 7:2 (NLV) New Life Verson

Versions

KNV   ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
ERVKN   ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.
IRVKN   ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us