Bible Versions
Bible Books

2 Chronicles 7:7 (NLV) New Life Verson

Versions

KNV   ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
ERVKN   ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮವನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮರ್ಪಿಸಲು ಆಗದೆ ಹೋಯಿತು.
IRVKN   ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us