Bible Versions
Bible Books

2 Chronicles 7:9 (NLV) New Life Verson

Versions

KNV   ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
ERVKN   ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.
IRVKN   ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us