Bible Versions
Bible Books

2 Corinthians 2:9 (NLV) New Life Verson

Versions

KNV   ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
ERVKN   ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೊ ಇಲ್ಲವೊ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.
IRVKN   2 ಕೊರಿ 7:15, 10:6 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us