Bible Versions
Bible Books

2 Corinthians 3:18 (NLV) New Life Verson

Versions

KNV   ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ERVKN   ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.
IRVKN   ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ * 2 ಕೊರಿ 4:4-6, ಯೋಹಾ 17:24 ಕರ್ತನ ಪ್ರಭಾವವನ್ನು 1 ಕೊರಿ 13:12 ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us