Bible Versions
Bible Books

2 Corinthians 3:3 (NLV) New Life Verson

Versions

KNV   ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ERVKN   ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.
IRVKN   ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ವಿಮೋ 24:12, ಧರ್ಮೋ 4:13 ಕಲ್ಲಿನ ಹಲಿಗೆಯ ಮೇಲಲ್ಲಾ, § ಜ್ಞಾ. 3:3, 7:, ಯೆಹೆ. 11:19, 36:26 ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us