Bible Versions
Bible Books

2 Corinthians 3:7 (NLV) New Life Verson

Versions

KNV   ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ERVKN   ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಬಳಿಕ ಮಹಿಮೆಯು ಕುಂದಿಹೋಯಿತು.
IRVKN   2 ಕೊರಿ 3:9, ರೋಮಾ. 4:15 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us