Bible Versions
Bible Books

2 John 1:4 (NLV) New Life Verson

Versions

KNV   ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
ERVKN   ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.
IRVKN   {ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ} PS ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು 3 ಯೋಹಾ 3,4: ಬಹಳ ಸಂತೋಷಪಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us