Bible Versions
Bible Books

2 John 1:7 (NLV) New Life Verson

Versions

KNV   ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ERVKN   ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.
IRVKN   ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ § ಮೂಲ: ಬರುವ. 1 ಯೋಹಾ 2:22; 4:2,3: ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ * 1 ಯೋಹಾ 2:18,26; 4:1: ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us