Bible Versions
Bible Books

2 John 1:8 (NLV) New Life Verson

Versions

KNV   ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
ERVKN   ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.
IRVKN   ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಗಲಾ. 3:4; ಇಬ್ರಿ. 10:35: ಕಳೆದುಕೊಳ್ಳದೆ § 1 ಕೊರಿ 3:8: ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us