Bible Versions
Bible Books

2 Kings 10:27 (NLV) New Life Verson

Versions

KNV   ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
ERVKN   ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.
IRVKN   ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us