Bible Versions
Bible Books

2 Kings 11:12 (NLV) New Life Verson

Versions

KNV   ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
ERVKN   ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ ‘ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.
IRVKN   ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us