Bible Versions
Bible Books

2 Kings 11:17 (NLV) New Life Verson

Versions

KNV   ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
ERVKN   ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.
IRVKN   {ಯೆಹೋಯಾದಾವನಿಂದ ಧಾರ್ಮಿಕ ಸುಧಾರಣೆ} PS ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us