Bible Versions
Bible Books

2 Kings 11:2 (NLV) New Life Verson

Versions

KNV   ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
ERVKN   ಯೆಹೋಷೆಬಳು ರಾಜನಾದ ಯೋರಾವುನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.
IRVKN   ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us