Bible Versions
Bible Books

2 Kings 11:5 (NLV) New Life Verson

Versions

KNV   ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
ERVKN   ಯೆಹೋಯಾದಾವನು ಅವರಿಗೆ, “ನೀವು ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್‌ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.
IRVKN   ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us