Bible Versions
Bible Books

2 Kings 12:3 (NLV) New Life Verson

Versions

KNV   ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
ERVKN   ಆದರೆ ಅವನು ಉನ್ನತ ಪೂಜಾ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.
IRVKN   ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us