Bible Versions
Bible Books

2 Kings 1:8 (NLV) New Life Verson

Versions

KNV   ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
ERVKN   ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.
IRVKN   ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us